Breaking News

ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅದ್ದೂರಿಯಾಗಿ ಸ್ವಾಗತಿ

Spread the love

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.

ಪೂರ್ವ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗೆ ಇತ್ತೀಚಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ  ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊರೊನಾ ವರದಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸುದ್ದಿ ತಿಳಿದು ಠಾಣೆಯ ಇತರ ಸಿಬ್ಬಂದಿ, ಪೇದೆಗೆ ಶಾಲು, ಹೂವಿನ ಮಾಲೆ ಹಾಕಿ ಸನ್ಮಾನ ಮಾಡಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ