Breaking News

ಅಣ್ಣಾವ್ರ ಮೊಮ್ಮಗಳ ‘ನಿನ್ನ ಸನಿಹಕೆ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

Spread the love

ಡಾ. ರಾಜ್ ಕುಮಾರ್ ಮೊಮ್ಮಗಳು, ರಾಮ್ ಕುಮಾರ್ ಮಗಳು, ಧನ್ಯಾರಾಮ್ ಕುಮಾರ್ ಚೊಚ್ಚಲ ಸಿನಿಮಾ ‘ನಿನ್ನ ಸನಿಹಕೆ’ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದೆ. 100 % ಥಿಯೇಟರ್ ಓಪನಿಂಗ್​ ಗೆ ಸರ್ಕಾರ ಅನುಮತಿ ಕೊಟ್ಟಿರೋ ಹಿನ್ನೆಲೆಯಲ್ಲಿ ಚಿತ್ರತಂಡ ನಿನ್ನ ಸನಿಹಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ..

ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ರಾಜ್ ಕುಟುಂಬದ ಮೊದಲ ಹೀರೋಯಿನ್ ಧನ್ಯಾ ರಾಮ್ ಕುಮಾರ್ ನಟಿಸುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾವನ್ನು ಸೂರಜ್ ಗೌಡ ನಿರ್ದೇಶನ ಮಾಡಿ ಜೊತೆಗೆ ನಟಿಸಿದ್ದಾರೆ. ಈ ಸಿನಿಮಾ ಇದೇ ಅಕ್ಟೋಬರ್ 8ಕ್ಕೆ ನಿಮ್ಮ ಮುಂದೆ ಬರಲಿದೆ.

ಚಿತ್ರದ ಟೀಸರ್, ಟ್ರೇಲರ್ ಎಲ್ಲವೂ ಈಗಗಾಲೇ ಪ್ರೇಕ್ಷಕರ ಮುಂದೆ ಬಂದಿದ್ದು, ಹಾಡುಗಳು ಕೂಡ ಮನಗೆದ್ದಿವೆ. ರಘು ದೀಕ್ಷಿತ್ ಸಂಗೀತ ಸಂಯೋಜನೆಯಲ್ಲಿ ನಿನ್ನ ಸನಿಹಕೆ ಚಿತ್ರದ ಹಾಡುಗಳು ಅದ್ಭುತವಾಗಿ ಮೂಡಿಬಂದಿವೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ