Breaking News

ಸಿಎಂ ಬೆಂಗಾವಲು ವಾಹನಗಳಿಂದ ಗಾಬರಿಬಿದ್ದು ಸ್ಕೂಟಿಯಿಂದ ಬಿದ್ದ ಮಹಿಳೆ

Spread the love

ಬೆಳಗಾವಿ: ಸಿಎಂ ಬೆವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಹೆದರಿ ಮಹಿಳೆಯೋರ್ವರು ಆಯತಪ್ಪಿ ಸ್ಕೂಟಿಯಿಂದ ಬಿದ್ದ ಘಟನೆ ಜಿಲ್ಲೆಯ ಸಾಂವಗಾವ್​ ರಸ್ತೆಯಲ್ಲಿ ನಡೆದಿದೆ.

ಸಿಎಂ ಬೊಮ್ಮಾಯಿ ಕಾರ್ಯಕ್ರಮದ ನಿಮಿತ್ತ ಸಾಂವಗಾವ್​ ರಸ್ತೆಯಲ್ಲಿ ಬೆಂಗಾವಲು ವಾಹನ ಸಮೇತ ಬರುವಾಗ ದಿಢೀರ್​ನೆ ಎದುರಾದ ಬೆಂಗಾವಲು ವಾಹನಗಳಿಗೆ ಹೆದರಿದ ಮಹಿಳೆಗೆ ಪೋಲಿಸರು ಪಕ್ಕಕ್ಕೆ ಹೋಗಿ ಎಂದು ಗದರಿಸಿದ್ದಾರೆ ಎನ್ನಲಾಗಿದ್ದು ಈ ವೇಳೆ ಸ್ಕೂಟಿಯನ್ನು ಪಕ್ಕಕ್ಕೆ ತಿರುಗಿಸುವಾಗ ಆಯತಪ್ಪಿ ಮಹಿಳೆ ಬಿದ್ದಿದ್ದು ಮಹಿಳೆಗೆ ಚಿಕ್ಕ ಪುಟ್ಟ ಗಾಯಗಳಾಗಿವೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ