Breaking News

, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ

Spread the love

ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ.

 

ಇಂದು ಭಾರತ​ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್​ ನಿಲ್ದಾಣದ ಮುಂದೆ ಪಟ್ಟು ಹಿಡಿದಿದ್ದು ನಿಲ್ದಾಣಕ್ಕೆ ಬರುತ್ತಿರುವ ಬಸ್​ಗಳಿಗೆ ತಡಿಯೊಡ್ಡಿ ವಾಪಸ್​ ಕಳಿಸುತ್ತಿದ್ದಾರೆ.


Spread the love

About Laxminews 24x7

Check Also

ಬ್ಲೇಡ್​ನಿಂದ ಮಹಿಳೆ ಕುತ್ತಿಗೆ ಮೇಲೆ ದಾಳಿ ಮಾಡಿ ಚಿನ್ನಾಭರಣ, ನಗದು ಕದ್ದು ಪರಾರಿ

Spread the loveಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ