Breaking News

ಬಹುಮಹಡಿ ಕಟ್ಟಡ ಕುಸಿತ; ಮನೆ ಮಾಲೀಕನ ವಿರುದ್ಧ ದಾಖಲಾಯ್ತು FIR

Spread the love

ಬೆಂಗಳೂರು: BBMP ವ್ಯಾಪ್ತಿಯ ದಕ್ಷಿಣ ವಲಯದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ ಸಂಬಂಧ ಕಟ್ಟಡ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ.

 

ಲಕ್ಕಸಂದ್ರದ 7ನೇ ಮುಖ್ಯರಸ್ತೆ, 14ನೇ ಕ್ರಾಸ್​ನಲ್ಲಿನ ಈ ಮೂರು ಅಂತಸ್ತಿನ ಕಟ್ಟಡವನ್ನು 1974ರಲ್ಲಿ ನಿರ್ಮಿಸಲಾಗಿತ್ತು. ಸುರೇಶ್‌ ಎಂಬ ವ್ಯಕ್ತಿಗೆ ಈ ನಿವಾಸ ಸೇರಿದ್ದಾಗಿದೆ, ಶಿಥಿಲಾವ್ಯವಸ್ಥೆಯಲ್ಲಿದ್ದ ಕಟ್ಟಡದ ಬಗ್ಗೆ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದೇ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದರು ಅನ್ನೋ ಆರೋಪ ಕೇಳಿಬಂದಿತ್ತು.

ಹೀಗಾಗಿ ಮನೆ ಮಾಲೀಕರ ವಿರುದ್ಧ ಕೇಸ್‌ ದಾಖಲಿಸಿ, ಕಾನೂನು ಕ್ರಮ ಜರುಗಿಸುವಂತೆ ಬಿಬಿಎಂಪಿ ಆಡುಗೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ