Breaking News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ಮುಂದುವರಿಕೆ

Spread the love

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಇದೀಗ ನೈಟ್ ಕರ್ಫ್ಯೂ ಸರ್ಕಾರದ ಮಾರ್ಗಸೂಚಿ ಮೇರೆಗೆ ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಇರಲಿದೆ ಎಂದು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ನಿನ್ನೆ ಒಂದೇ ದಿನ181 ಮಂದಿ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ