Breaking News

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಜಗದೀಶ ಶೆಟ್ಟರ್

Spread the love

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಜಗದೀಶ ಶೆಟ್ಟರ್ ಅವರು, ಮಂಗಳವಾರ ವೀಕ್ಷಿಸಿದರು‌.

ಉಣಕಲ್ ಕೆರೆ, ಮಾರುಕಟ್ಟೆ ಹಾಗೂ ತೋಳನಕೆರೆಗೆ ಭೇಟಿ ನೀಡಿದ ಶೆಟ್ಟರ್, ಕಾಮಗಾರಿ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್, ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ, ಬಿಜೆಪಿ ಮುಖಂಡ ಮಹೇಶ ಬುರ್ಲಿ ಹಾಗೂ ಇತರರು ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ