Breaking News
Home / ಜಿಲ್ಲೆ / ಬೆಂಗಳೂರು / ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ: ಸಂಪುಟ ದರ್ಜೆ ಸ್ಥಾನಮಾನ

ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ: ಸಂಪುಟ ದರ್ಜೆ ಸ್ಥಾನಮಾನ

Spread the love

ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ.

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನು ಮತ್ತೆ ನೇಮಕ ಮಾಡಲಾಗಿದೆ.

 

ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಇಬ್ಬರನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.

 

Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ