Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

Spread the love

ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ .

ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ