Breaking News
Home / ಜಿಲ್ಲೆ / ಬೆಳಗಾವಿ / ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ:ರಮೇಶ ಜಾರಕಿಹೊಳಿ

ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ:ರಮೇಶ ಜಾರಕಿಹೊಳಿ

Spread the love

ಬೆಳಗಾವಿ: ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹರಾಜರ ಮೂರ್ತಿ ವಿಚಾರವಾಗಿ ಶಾಸಕಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ತಪ್ಪು. ಅವರಿಗೆ ಭಾಷಾ ಸಮಸ್ಯೆಯಿದೆ. ಹೀಗಾಗಿ  ಅವರಿಂದ  ತಪ್ಪಾಗಿದೆ. ಅವರಿಗೆ ಬುದ್ದಿ ಹೇಳುತ್ತೇವೆ ಎಂದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ