Breaking News

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರು

Spread the love

ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ ದಿನಕ್ಕೆ ವೇತನ ಸಿಗುತ್ತಿಲ್ಲ. ಜುಲೈ ತಿಂಗಳ ವೇತನವನ್ನು ಆಗಸ್ಟ್‌ ಕೊನೆಯ ವಾರದಲ್ಲಿ ಪಾವತಿಸಲಾಗಿತ್ತು. ಆಗಸ್ಟ್‌ ತಿಂಗಳ ಶೇ.50ರಷ್ಟು ವೇತನವನ್ನು ಗೌರಿ-ಗಣೇಶ ಹಬ್ಬಕ್ಕೂ ಮುನ್ನ ಬಿಡುಗಡೆಗೊಳಿಸಲಾಗಿತ್ತು. ಈಗ ಅಕ್ಟೋಬರ್‌ ಬಂದರೂ ಆಗಸ್ಟ್‌ ತಿಂಗಳ ಬಾಕಿ ಶೇ.50ರಷ್ಟುವೇತನ ನೀಡಿಲ್ಲ. ಇದೀಗ ಮಹಾಲಯ ಅಮಾವಾಸ್ಯೆ, ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ನೌಕರರಿಗೆ ಹಣದ ಅಗತ್ಯವಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ