Breaking News

ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಯುವಕ ಸ್ಥಳದಲ್ಲೇ ಸಾವು..

Spread the love

  ಗೋಕಾಕ :  ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಗೋಕಾಕ ತಾಲೂಕಿನ ಕನಸಗಿರಿ ರಸ್ತೆ ಬಳಿ ನಡೆದಿದೆ ಬೈಕ್ ಹಾಗೂ ಮುಖಾ ಮುಖಿ ಡಿಕ್ಕಿಯಾದ ರಭಸಕ್ಕೆ ಎಲ್ಲ ಪುಡಿ ಪುಡಿ ಯಾಗಿದೆ.

ಇನ್ನು ಆಕ್ಸಿಡೆಂಟ್ ಆಡ ರಭಸಕ್ಕೆ ಬಸವರಾಜ ದೇಸಾಯಿ ಮೃತ ಪಟ್ಟಿದ್ದು ಅವರ್ ಸ್ನೇಹಿತ ಮಹಾಂತೇಶ್ ಬೇನವಾಡ ಗಂಭೀರವಾಗಿ ಗಾಯ ಗೊಂಡಿದ್ದಾರೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಬಸವರಾಜ ದೇಸಾಯಿ ಅಡುಗೆ ಕೆಲಸ ಮಾಡುತ್ತಿದ್ದು ಗೋಕಾಕ ವಿಶ್ವಕರ್ಮ ಸಮಾಜದ ಪರವಾಗಿ ಇವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ