Breaking News

ಅಡುಗೆ ಅನಿಲ ದರ ಮತ್ತಷ್ಟು ಏರಿಕೆ

Spread the love

ನವದೆಹಲಿ: ಪೆಟ್ರೋಲ್-ಡೀಸೆಲ್ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಇದೀಗ ಎಲ್ ಪಿಜಿ ಶಾಕ್ ನೀಡಿದೆ. ಅಡುಗೆ ಅನಿಲ ದರ ಮತ್ತಷ್ಟು ಏರಿಕೆಯಾಗಿದ್ದು ದೇಶಾದ್ಯಂತ ಹೊಸ ಪರಿಷ್ಕೃತ ಸಿಲಿಂಡಿರ್ ದರ ಇಂದಿನಿಂದಲೇ ಜಾರಿಗೆ ಬರಲಿದೆ.

ಇತ್ತೀಚೆಗಷ್ಟೇ ಅಡುಗೆ ಅನಿಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಇದೀಗ ಮತ್ತೆ ಬೆಲೆ ಏರಿಕೆ ಬಿಸಿ ಕೈಸುಟ್ಟುಕೊಳ್ಳುವಂತಾಗಿದ್ದು, ಗ್ಯಾಸ್ ಸಿಲಿಂಡರ್ ದರ 15 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಬೆಲೆ ಏರಿಕೆ ಬಳಿಕ ಕರ್ನಾಟಕದಲ್ಲಿ ಸಿಲಿಂಡರ್ ದರ 902.5 ರೂ ಆಗಿದೆ. ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ದರ 899.50 ರೂಪಾಯಿ ಆಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ