Breaking News

ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Spread the love

ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ