Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಲಕ್ಕ್ಷ್ಮಣ ನಿಂಬರಗಿ ಕೋವೀಡ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಲಕ್ಕ್ಷ್ಮಣ ನಿಂಬರಗಿ ಕೋವೀಡ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ

Spread the love

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಕೋವೀಡ್ ಟೆಸ್ಟ್ ಮಾಡಿಸಿಕೊಂಡಿದ್ದು ಅವರ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಸ್ವತಹ ಅವರೇ ಮಾಹಿತಿ ಹಂಚಿಕಡಿದ್ದಾರೆ.

ಬೆಳಗಾವಿ ಪೋಲೀಸ್ ಆ್ಯಂಡ್ ಮೀಡಿಯಾ ವ್ಯಾಟ್ಸಪ್ ಗ್ರೂಪ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ನನ್ನ ರಿಪೋರ್ಟ್ ಪಾಸಿಟಿವ್ ಬಂದಿದೆ ನನ್ನ ಸಂಪರ್ಕಕ್ಕೆ ಬಂದವರು ಕೇರ್ ತೆಗೆದುಕೊಳ್ಳಿ ಎಂದು ಎಸ್ ಪಿ ನಿಂಬರಗಿ ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Superintendent of police, Belagavi Laxman Nimbaragi tested Covid positive during random testing. He has appealed that ‘Whoever has come in contact with him to get tested. Add SP will take care of day to day policing’ he said.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ