Breaking News

ಮೂಢನಂಬಿಕೆಗೆ ಸೆಡ್ಡು -ಚಾಮರಾಜನಗರಕ್ಕೆ ನಾಳೆ ಸಿಎಂ ಬೊಮ್ಮಾಯಿ ಭೇಟಿ

Spread the love

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ‌ ಇಂದು ಮತ್ತು 7ನೇ ತಾರೀಕಿನಂದು ಎರಡು ದಿನಗಳ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಮೈಸೂರು ತೆರಳಲಿದ್ದು, ಸಂಜೆ 4 ಗಂಟೆಗೆ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಗುರುವಾರ ಬೆಳಗ್ಗೆ ಚಾಮುಂಡಿ ದೇವಿಯ ದರ್ಶನ ಪಡೆಯಲಿದ್ದು, ದಸರಾ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಗುರುವಾರ ಬೆಳಗ್ಗೆ 10.40 ಕ್ಕೆ ಮೈಸೂರು ವಿಮಾನನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲಿದ್ದು, ಆನಂತರ 3.30 ಕ್ಕೆ ಚಾಮರಾಜನಗರದಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನ ಉದ್ಘಾಟಿಸಲಿದ್ದಾರೆ. ಅಲ್ಲದೆ 4.40 ಕ್ಕೆ ರಾಷ್ಟ್ರಪತಿಗಳನ್ನು ಬೀಳ್ಕೊಡಲಿದ್ದಾರೆ. ನಂತರ ರಾತ್ರಿ 8 ಗಂಟೆಗೆ ಬೆಂಗಳೂರಿಗೆ ವಾಪಾಸ್​ ಆಗಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಕೋಲಾರದಲ್ಲಿ ಸಮುದಾಯ ಭವನ, ಅಗನವಾಡಿಗಳಲ್ಲೇ ಕುಳಿತು ಮತಪಟ್ಟಿ ಪರಿಷ್ಕರಣೆ!

Spread the loveಕೋಲಾರ: ಚುನಾವಣಾ ಆಯೋಗದ ಮಹತ್ವದ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕೋಲಾರ ನಗರದಲ್ಲಿ ಭರದಿಂದ ಸಾಗುತ್ತಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ