Breaking News

ಹೈಕೋರ್ಟ್ ಗೆ ನೂತನ ನ್ಯಾಯಾಧೀಶ ನೇಮಕ

Spread the love

ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಅಲಹಾಬಾದ್ ಮೂಲದ ನ್ಯಾ.ರಿತು ರಾಜು ಅವಸ್ಥಿ ನೇಮಕವಾಗಿದೆ. ಇನ್ನು ಕರ್ನಾಟಕದ ನ್ಯಾ.ಅರವಿಂದ್ ಕುಮಾರ್ ಅವರನ್ನು ಗುಜರಾತ್ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ.

ಕರ್ನಾಟಕ ಸೇರಿದಂತೆ 8 ಹೈಕೋರ್ಟ್​ಗಳ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ ಅವರ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು.

ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತು ರಾಜ್‌ ಅವಸ್ತಿ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿತ್ತು. ಇದರೊಂದಿಗೆ ದೇಶದ 13 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಶಿಫಾರಸು ಮಾಡಲಾಗಿತ್ತು.


Spread the love

About Laxminews 24x7

Check Also

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಮದುವೆ; ಪತ್ನಿಗೆ ಚಾಕು ಇರಿದು ಕೊಂದ ಪತಿ

Spread the loveತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ