Breaking News

ಜಮ್ಮು & ಕಾಶ್ಮೀರದಲ್ಲಿ ಭದ್ರತಾಪಡೆಯ ಕಾರ್ಯಾಚರಣೆ : ಐವರು ಉಗ್ರರ ಹತ್ಯೆ

Spread the love

ನವದೆಹಲಿ: ನಿನ್ನೆ (ಮಂಗಳವಾರ) ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಭದ್ರತಾ ಪಡೆಯಿಂದ ಎನ್‌ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು-ಸೇನೆಯ ಜಂಟಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಎನ್ ಕೌಂಟರ್ ನಡೆದಿದೆ.

ಇನ್ನೊಂದು ಕಡೆ ದೆಹಲಿ ವಿಶೇಷ ಪೊಲೀಸ್ ದಳ ಪಾಕಿಸ್ತಾನಿ ಉಗ್ರನನ್ನ ಬಂಧಿಸಿದ್ದಾರೆ. ಬಂಧಿತನಿಂದ ಒಂದು ಎಕೆ-47 ಗನ್ ಸೇರಿದಂತೆ ಹಲವು ಸ್ಫೋಟಕ ವಸ್ತುಗಳನ್ನ ವಶಕ್ಕೆ ಪಡದುಕೊಳ್ಳಲಾಗಿದೆ.


Spread the love

About Laxminews 24x7

Check Also

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

Spread the love ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ