Breaking News

BREAKING ಡಿಕೆಎಸ್ ಕಮೀಷನ್ ಗಿರಾಕಿ ಹೇಳಿಕೆ; ಸಲೀಂ ಉಚ್ಛಾಟನೆ; ಉಗ್ರಪ್ಪ ಅಮಾನತು..!

Spread the love

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ’ ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಅಲ್ಲದೇ ಸಂಸದ ಉಗ್ರಪ್ಪರನ್ನ ಪಕ್ಷದಿಂದ ಅಮಾನತು ಮಾಡಲಾಗಿದೆ. ಮಾಧ್ಯಮಗಳಲ್ಲಿ ಉಗ್ರಪ್ಪ ಮತ್ತು ಸಲೀಂ ನಡುವಿನ ಸಂಭಾಷಣೆ ವೈರಲ್​ ಆಗುತ್ತಿದ್ದಂತೆಯೇ ಕಾಂಗ್ರೆಸ್​ ಎಚ್ಚೆತ್ತುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ವಿರುದ್ಧವೇ ಮಾತನಾಡಿರೋದಕ್ಕೆ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ..


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ