Breaking News

ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ಸ್ಥಗಿತ​ ಆಗಲ್ಲ- ಸಿಎಂ ಭರವಸೆ

Spread the love

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗಿರೋದ್ರ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವಿದ್ಯುತ್ ಉತ್ಪಾದನೆ, ಕಲ್ಲಿದ್ದಲು ಬೇಡಿಕೆ ಬಗ್ಗೆ ಸಭೆ ನಡೆಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ 98 ಸಾವಿರದ 863 ಮೆಟ್ರಿಕ್​ ಟನ್ ಕಲ್ಲಿದ್ದಲಿನ ಸ್ಟಾಕ್ ಇದ್ದು, ಯಾವುದೇ ರೀತಿಯ ಪವರ್ ಕಟ್ಟ ಆಗಲ್ಲ ಎಂದಿದ್ದಾರೆ. ಇನ್ನು ಇದೇ ವೇಳೆ ನಿರಂತರ ಮಳೆಯಿಂದ ಬೆಳೆಹಾನಿ ಹಾಗೂ ಪ್ರಾಣಹಾನಿ ಬಗ್ಗೆಯೂ ಪ್ರತಿಕ್ರಿಯಿಸಿರುವ ಸಿಎಂ, ಮಳೆಯಿಂದ 21 ಜನ ಮೃತಪಟ್ಟಿದ್ದು, ಶೀಘ್ರವೇ ಪರಿಹಾರ ನೀಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ