Breaking News

ಭೀಕರ ಅಪಘಾತದಲ್ಲಿ ಲಾರಿ ಪಲ್ಟಿ: ಚಾಲಕ ಸಾವು, ಕ್ಲೀನರ್​ ಕಾಲು ಕಟ್

Spread the love

ಹಾಸನ: ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಶಿರಾಡಿಘಾಟ್ ಮಾರನಹಳ್ಳಿ ಬಳಿ ನಡೆದಿದೆ.

ಮಂಜುನಾಥ್, ಮೃತ ದುರ್ದೈವಿ. ಮೃತ ವ್ಯಕ್ತಿ ಮಂಜುನಾಥ್ ಗೌರಿಬಿದನೂರು ಮೂಲದವರು ಎನ್ನಲಾಗಿದೆ. ಇನ್ನು ಲಾರಿಯಲ್ಲಿದ್ದ ಕ್ಲೀನರ್ ಕಾಲು ಕಟ್ ಆಗಿದೆ. ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ