Breaking News

ಉಡುಪಿ: ಯುವತಿ ನಾಪತ್ತೆ; ಪೋಷಕರಿಂದ ದೂರು ದಾಖಲು –

Spread the love

ಉಡುಪಿ: ನಿಶಾ ಡಿ.ಎಸ್ (21) ಅವರ ಪೋಷಕರು ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿ, ತಮ್ಮ ಮಗಳನ್ನು ಪತ್ತೆ ಹಚ್ಚಿಕೊಂಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.

ಮಣಿಪಾಲ, ಶಿವಳ್ಳಿ ಗ್ರಾಮದ ನಿವಾಸಿಯಾಗಿರುವ ನಿಶಾ ಉಡುಪಿಯಲ್ಲಿರುವ ಪಿಜಿಗೆ ಹೋಗಿ ಬರುವುದಾಗಿ ಅಕ್ಟೋಬರ್ 11 ರಂದು ರಾತ್ರಿ 7.50 ಕ್ಕೆ ಮಣಿಪಾಲದಿಂದ ಹೊರಟಿದ್ದಾರೆ. ಆದರೆ ಆಕೆ ಪಿಜಿಗೂ ಹೋಗದೆ ಮನೆಗೂ ಹಿಂದಿರುಗಲಿಲ್ಲ. ಜೊತೆಗೆ ಆಕೆಯ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ.

ಇನ್ನು ಆತಂಕಕ್ಕೊಳಗಾದ ಪೋಷಕರು ತಮ್ಮ ದೂರಿನಲ್ಲಿ ಮಗಳನ್ನು ಪತ್ತೆ ಹಚ್ಚಿಕೊಂಡುವಂತೆ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ