ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಗೋಕಾಕ:ನಾಡಿನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ ನಡೀತಿದೆ ಇಂದು ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇರುವ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಸಿಬ್ಬಂದಿ ವರ್ಗ ಹಾಗೂ ಸಾಹುಕಾರರು ಸೇರಿ ವಾಲ್ಮೀಕಿ ಜಯಂತಿ ಆಚರಣೆ ಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಲಾಯಿತು

ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರು ಉಪಸ್ಥತರಿದ್ದರು.
Laxmi News 24×7