Home / ಜಿಲ್ಲೆ / ಬೆಳಗಾವಿ / ಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹಠಾತ್ ಬದಲಾವಣೆ, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷ

ಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹಠಾತ್ ಬದಲಾವಣೆ, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷ

Spread the love

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ.

ಗೂಳಪ್ಪ ಹೊಸಮನಿ ಅವರನ್ನು ಅಧ್ಯಕ್ಷಸ್ಥಾನದಿಂದ ಕಿತ್ತು ಹಾಕಲಾಗಿದ್ದು, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷರಾಗಿದ್ದಾರೆ. ಮುಂದಿನ 3 ವರ್ಷಗಳವರೆಗೆ ಸಂಜಯ ಬೆಳಗಾಂವ್ಕರ್ ಬುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಗೂಳಪ್ಪ ಹೊಸಮನಿ ಅವರ ಬಗ್ಗೆ ಬೆಳಗಾವಿಯ ಬಿಜೆಪಿಯ ಇಬ್ಬರು ಶಾಸಕರೂ ತೀವ್ರ ಅಸಮಾಧಾನ ಹೊಂದಿದ್ದರು.

ಇದೀಗ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಅಧ್ಯಕ್ಷರು ಯಾವ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದಾರೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ