Breaking News

ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ

Spread the love

ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ ಮಾಡಿದ ವೈದ್ಯರಿಗೆ,ದಾದಿಯರಿಗೆ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಶಾಸಕ ರಮೇಶ ಜಾರಕಿಹೋಳಿಯವರು ಧನ್ಯವಾದ ಭಾರತ ಧನ್ಯವಾದ ಮೋದಿಜಿ ಸಂಬ್ರಮಾಚರಣೆ ಕಾರ್ಯಕ್ರಮದಲ್ಲಿ ಸತ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು.

ನಂತರ ಸರಕಾರಿ ಎಕ್ಸ್ ಮುನಿಸಪಲ್ ಪದವಿ ಪೂರ್ವ ಕಾಲೇಜ ಗೋಕಾಕ ಆವರಣದಲ್ಲಿ 90ಲಕ್ಷ ಅನುದಾನದಡಿಯಲ್ಲಿ ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಿ ನಂತರ ಮಾದ್ಯಮ ಜೊತೆ ಮಾತನಾಡಿ ಎರಡು ವರ್ಷದಿಂದ ಮಹಾಮಾರಿ ಕೊರೊನಾದಿಂದ ವಿದ್ಯಾಬ್ಯಾಸ ಕುಂಠಿತವಾಗಿತ್ತು ಆ ಕಹಿ ನೆನಪು ಮರೆತು ಮಕ್ಕಳು ದೈರ್ಯದಿಂದ ಶಾಲೆಗೆ ಬಂದು ಹೆಚ್ಚಿನ ವಿದ್ಯಾಬ್ಯಾಸ ಕಲಿಯಲು ಕರೆ ನೀಡಿ ಕೆಲವರು ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಕಿಳಮಟ್ಟದ ಹೇಳಿಕೆಯನ್ನು ನಿಲ್ಲಿಸಬೇಕೆಂದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು ಹಾಗೂ ಬಿಜೆಪಿ ಎಲ್ಲ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ,ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ