Breaking News

ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ

Spread the love

ಗೋಕಾಕ: ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಮಹಾಂತಯ್ಯ ಮಲ್ಲಿಕಾರ್ಜುನ ಮಠದ ಇವರು ಇದೆ ತಿಂಗಳು 29ರಂದು ಹರಿಯಾಣ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಯನ್ನು ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ಬಿ ಮನ್ನಿಕೇರಿ, ಡಿಪಿಇಒ ಸಾಂಗಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹಾಗೂ ಶಿಕ್ಷಕ ವೃಂದದವರು ಅಭಿನಂಧಿಸಿದ್ದಾರೆ.


Spread the love

About Laxminews 24x7

Check Also

ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಫಲಿತಾಂಶ

Spread the love ಬೆಳಗಾವಿ: ಆರ್‌ಪಿಡಿ ಕಾಲೇಜು, ಚೆನ್ನಮ್ಮ ವಿವಿಯಿಂದ ಸ್ಪಾಯತ್ತತೆ, ಮೊದಲ ಫಲಿತಾಂಶ ಬೆಳಗಾವಿ : ಇಲ್ಲಿನ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ