Breaking News

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: 4 ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ

Spread the love

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ನಾಲ್ಕು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ 46, ಸೌಮ್ಯಾ ಹಾದಿಮನಿ 19, ಶ್ವೇತಾ ಹಾದಿಮನಿ 16, ಸಾಕ್ಷಿ ಹಾದಿಮನಿ 11, ಸೃಜನ‌ ಹಾದಿಮನಿ 8 ಮೃತ ದುರ್ದೈವಿಗಳು. ಜುಲೈ 6 ರಂದು ಗೋಪಾಲ್‌ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದು 4 ಮಕ್ಕಳೊಂದಿಗೆ ವಿಷ ಸೇವಿಸಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ