Breaking News

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

Spread the love

ವಿಜಯಪುರ: ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಾಗೂ ಜಗಜೀವನರಾಂ ಪ್ರಧಾನಿಯಾಗುವ ಅವಕಾಶ ತಪ್ಪಿಸಿದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತದಾರರಿಗೆ ಮನವಿ ಮಾಡಿದರು.

ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಕನ್ನೋಳಿ, ಕೊಕಟನೂರ, ಹಂದಿಗನೂರು ಗ್ರಾಮಗಳಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸುಳ್ಳು ಬಿತ್ತುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ