Breaking News

#INDvPAK ಟೀಂ ಇಂಡಿಯಾ ವಿರುದ್ಧ ವಿಕೆಟ್​ ನಷ್ಟವಿಲ್ಲದೇ ಹಾಫ್ ಸೆಂಚುರಿ ಗಳಿಸಿದ ಪಾಕ್

Spread the love

ದುಬೈನಲ್ಲಿ ನಡೆಯುತ್ತಿರುವ ಟಿ20 ವರ್ಲ್ಡ್​ಕಪ್​ನಲ್ಲಿ ಟೀಂ ಇಂಡಿಯಾ ಹಾಗೂ ಪಾಕ್ ಟೀಂ ಮುಖಾಮುಖಿಯಾಗಿದ್ದು ಹೈವೋಲ್ಟೇಜ್ ಮ್ಯಾಚ್ ಚಾಲ್ತಿಯಲ್ಲಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪಾಕ್ ಟೀಂ ಇಂಡಿಯಾವನ್ನ ಬ್ಯಾಟಿಂಗ್​ಗೆ ಆಹ್ವಾನಿಸಿತು. ಆರಂಭಿಕ ಆಘಾತ ಅನುಭವಿಸಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು.

152 ರನ್​ಗಳ ಗುರಿ ಬೆನ್ನು ಹತ್ತಿದ ಪಾಕ್ ಟೀಂ ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿದೆ. ಆರಂಭಿಕ ಬ್ಯಾಟ್ಸ್​ಮನ್​ಗಳಾಗಿ ಫೀಲ್ಡಿಗಿಳಿದ ಬಾಬರ್ ಮತ್ತು ರಿಜ್ವಾನ್ ಜೋಡಿ 7.5 ಓವರ್​ಗಳಲ್ಲಿ 46 ಬಾಲ್​ಗಳನ್ನು ಎದುರಿಸಿ 50 ರನ್ ಕಲೆಹಾಕಿದೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ