Breaking News

ಅಪರಿಚಿತರನ್ನು ಪೋಸ್ಕೋ ಬೆಗ್ಗರ್ ಕೇರ್ ಗೆ ಕಳುಹಿಸಿದ ಎಎಸ್’ಐ ಶಾಂತರಾಜು; ಹೃದಯಸ್ಪರ್ಶಿ ಕಾರ್ಯಕ್ಕೆ ಪ್ರಶಂಸೆ

Spread the love

ಬೆಂಗಳೂರು : ಅಪರಿಚಿತರಿಬ್ಬರು ನಿಸ್ಸಾಹಯಕ ಸ್ಥಿತಿಯಲ್ಲಿದ್ದವರನ್ನು ಗಮನಿಸಿದ ಚಿಕ್ಕಪೇಟೆ ಸಂಚಾರ ಠಾಣಾ ಅಧಿಕಾರಿ ಆರೈಕೆಗಾಗಿ ಪೋಸ್ಕೊ ಬೆಗ್ಗರ್ ಕೇರ್ ಗೆ ಕಳುಹಿಸಿರುತ್ತಾರೆ.

ಚಿಕ್ಕಪೇಟೆ ಸಂಚಾರ ಠಾಣೆಯ ಅಧಿಕಾರಿ ಶಾಂತರಾಜು ಪಿ. ಎಎಸ್ ಐ ರವರು ಮತ್ತು ಅವರ ತಂಡದಿಂದ ಸಿಟಿ ರೈಲ್ವೆ ಸ್ಟೇಷನ್ ಮುಂಭಾಗ ಇವರ ಅಪರಿಚಿರ ಬಗ್ಗೆ ಮಾನವೀಯತೆ ತೋರಿದ್ದಾರೆ. ಈ ಹಿನ್ನೆಲೆ ಈ ಹೃದಯಸ್ಪರ್ಶಿ ಕಾರ್ಯಕ್ಕೆ ಇಲಾಖಾ ವತಿಯಿಂದಲೂ ಪ್ರಶಂಸೆ ನೀಡಲಾಗಿದೆ.

ಈ ವೇಳೆ ಮಾತನಾಡಿದ ಪಿಎಎಸ್ ಐ ಶಾಂತರಾಜು ಯಾರೇ ನಿಸ್ಸಾಹಕ ಸ್ಥಿತಿಯಲ್ಲಿದ್ದರೂ ನಮ್ಮ ಗಮನಕ್ಕೆ ತನ್ನಿ, ನಿಸ್ಸಾಯಕರ ಪರಿಸ್ಥಿತಿಯನ್ನು ಕರುಣೆ ಇಟ್ಟುಕೊಳ್ಳಿ, ಮಾನವೀಯತೆ ಮನುಷ್ಯನ ಗುಣ ಅದನ್ನು ಸದಾಕಾಲ ರೂಢಿಸಿಕೊಳ್ಳಿ, ಕೈಲಾದಷ್ಟು ಸಹಾಯ ಮಾಡಿದರೆ ಮನುಷ್ಯನ ಧರ್ಮ ಸಾರ್ಥಕತೆ ಮೆರೆದಂತೆ ಎಂದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ