Home / ರಾಜಕೀಯ / ಏಕಾಏಕಿ ರನ್ ವೇ ಬದಲಿಸಿ ಬೇರೆ ರನ್ ವೇನಲ್ಲಿ ವಿಮಾನ ಲ್ಯಾಂಡಿಂಗ್ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ.

ಏಕಾಏಕಿ ರನ್ ವೇ ಬದಲಿಸಿ ಬೇರೆ ರನ್ ವೇನಲ್ಲಿ ವಿಮಾನ ಲ್ಯಾಂಡಿಂಗ್ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ.

Spread the love

ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಂಭವಿಸಲಿದ್ದ ವಿಮಾನ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ. ಸ್ಪೈಸ್ ಜೆಟ್ ವಿಮಾನವೊಂದು ರಾಂಗ್ ರನ್ ವೆನಲ್ಲಿ ನುಗ್ಗಿದೆ ಎಂದು ತಿಳಿದುಬಂದಿದೆ.

26ನೇ ರನ್ ವೇ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನವು 8ನೇ ರನ್ ವೇ ನಲಿ ಲ್ಯಾಂಡಿಂಗ್ ಆಗಿದೆ. ಸದ್ಯ 8ನೇ ರನ್ ವೇ ನಲ್ಲಿ ಯಾವುದೇ ವಿಮಾನ ಇರಲಿಲ್ಲ ಹಾಗಾಗಿ ಯಾವುದೇ ಅನಾಹುತ ಸಂಭಿಸಿಲ್ಲ ಎಂದು ತಿಳಿದುಬದಿದೆ.

ಏಕಾಏಕಿ ರನ್ ವೇ ಬದಲಿಸಿ ಬೇರೆ ರನ್ ವೇನಲ್ಲಿ ವಿಮಾನ ಲ್ಯಾಂಡಿಂಗ್ ಮಾಡಿದ್ದಕ್ಕೆ ಪೈಲಟ್ ಗಳನ್ನು ಅಪಘಾತ ತನಿಖಾ ದಳ ವಿಚಾರಣೆ ನಡೆಸಿದೆ.


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ