Breaking News

ಪಾಕ್-ಟೀಂ ಇಂಡಿಯಾ ಮ್ಯಾಚ್ ವೀಕ್ಷಣೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

Spread the love

ಕೊಡಗು: ನಿನ್ನೆ ನಡೆದ ಐಸಿಸಿ ಮೆನ್ಸ್​ ಟಿ 20 ವರ್ಲ್ಡ್​​ಕಪ್​ನಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ನಡೆಯಿತು.

ಈ ಮ್ಯಾಚ್​ನಲ್ಲಿ ಟೀಂ ಇಂಡಿಯಾ ಪಾಕ್ ಟೀಂ ಎದುರು ಸೋಲನುಭವಿಸಿತು. ದುರಂತವೆಂದರೆ ಈ ಮ್ಯಾಚ್ ವೀಕ್ಷಣೆ ವೇಳೆ 55 ವರ್ಷದ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಇಂಡಿಯಾ-ಪಾಕಿಸ್ತಾನ್ ಟಿ-20 ಪಂದ್ಯದ ವೇಳೆ ಉದಯ್ ಎಂಬ 55 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉದಯ್ ಅವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ನಿವಾಸಿ.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ