Breaking News

ಪುನೀತ್ ರಾಜ್ ಕುಮಾರ್ ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು

Spread the love

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ