Breaking News

ಅಂತ್ಯಕ್ರಿಯೆ ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.

Spread the love

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.

ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ ಕಾರ್ಯ ನೆರವೇರಿಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ