Breaking News

ಅಂತಿಮ ದರ್ಶನದ ವೇಳೆ ಕರ್ತವ್ಯ ನಿರತ ಪೊಲೀಸ್​ ಪೇದೆಯೊಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

Spread the love

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವೇಳೆ ಕರ್ತವ್ಯ ನಿರತ ಪೊಲೀಸ್​ ಪೇದೆಯೊಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್​ ರಾಜ್​ಕುಮಾರ್​ ಅಂತಿಮ ದರ್ಶನ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ಪುನೀತ್​ ಪಾರ್ಥಿವ ಶರೀರಕ್ಕೆ ಸೆಲ್ಯೂಟ್​ ಮಾಡಿ ಬಿಕ್ಕಿ ಬಿಕ್ಕಿ ಆಕ್ರಂದಿಸಿದ್ದಾರೆ.

 

ಪುನೀತ್ ರಾಜ್​​ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ನಾಡಿನಾದ್ಯಂತ ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ನಗರದ ಕಂಠೀರವ ಸ್ಟೇಡಿಯಂಗೆ ಆಗಮಿಸಿ ಪುನೀತ್ ಅವರ ಅಂತಿಮ ದರ್ಶನವನ್ನ ಅಭಿಮಾನಿಗಳು ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ