Breaking News

ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ

Spread the love

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್​​ ರಾಜ್​ಕುಮಾರ್​ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.


Spread the love

About Laxminews 24x7

Check Also

ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ರನ್ಯಾ ರಾವ್​​ಗೆ ಸೇರಿದ ₹34.12 ಕೋಟಿ ಮೌಲ್ಯದ ಆಸ್ತಿ ಇಡಿ ವಶ

Spread the loveಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ