Home / ಜಿಲ್ಲೆ / ಬೆಂಗಳೂರು / ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ

ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ

Spread the love

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್​​ ರಾಜ್​ಕುಮಾರ್​ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ