Breaking News

: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ: ಬೊಮ್ಮಾಯಿ

Spread the love

ಬೆಂಗಳೂರು: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ಈಗಷ್ಟೇ ನಾನು ರಾಘಣ್ಣ ಹಾಗೂ ಶಿವರಾಜ್​ಕುಮಾರ್​ ಜೊತೆ ಮಾತನಾಡಿದೆ. ಪುನೀತ್​ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ  ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತಾ ಮಾಹಿತಿ ನೀಡಿದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

Spread the loveಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ