Breaking News

ಕಿಡಿಗೇಡಿಗಳಿಗೆ ಚೆಲ್ಲಾಟ ದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 

Spread the love

ಪುನೀತ ರಾಜಕುಮಾರ ಅಕಾಲಿಕ ನಿಧನದಿಂದ ಇಡೀ ರಾಜ್ಯದ ಜನತೆ ಶೋಕಸಾಗರದಲ್ಲಿ ಮುಳುಗಿದೆ. ಒಂದು ಕಡೆ ಅಪ್ಪು ಅಭಿಮಾನಿಗಳಿಗೆ ಸಂಕಟ ಉಂಟಾಗಿದ್ದರೆ ಇನ್ನೊಂದು ಕಡೆ ಕಿಡಿಗೇಡಿಗಳಿಗೆ ಚೆಲ್ಲಾಟ ಎಂಬಂತಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 

ಪುನೀತರಾಜಕುಮಾರ ಕಟೌಟ್ ಗೆ ಕಿಡಿಗೇಡಿಗಳಿಂದ ತಡರಾತ್ರಿ ಬೆಂಕಿ ಹಚ್ಚಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿರುವ ಹೈ ಮಾಸ್ಕ್ ಲೈಟ್ ಬಳಿ ನಡೆದಿದೆ. ಅಪ್ಪು ಅಭಿಮಾನಿಗಳಿಂದ ಆಕ್ರೋಶ ವ್ಯಕ್ತಪಡಿಸಿ ನೂರಾರು ಅಭಿಮಾನಿಗಳು ಘಟನಾ ಸ್ಥಳದಲ್ಲಿ ನೆರೆದರು. ಇನ್ನೂ ಕಿಡಿಗೇಡಿಗಳನ್ನು ಬಂಧಿಸುವಂತೆ ಅಭಿಮಾನಿಗಳ ಆಗ್ರಹಿಸಿದರು. ಸ್ಥಳಕ್ಕೆ ಧಾವಿಸಿದ ಆದರ್ಶನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.


Spread the love

About Laxminews 24x7

Check Also

ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಂಗಳೂರು: ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ