Breaking News

ರಾಜ್ಯದಲ್ಲಿ ಇಂದಿನಿಂದ ನವೆಂಬರ್ 4 ರವರೆಗೆ ಭಾರೀ ಮಳೆಯಾಗುವಸಾಧ್ಯತೆ

Spread the love

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನವೆಂಬರ್ 4 ರವರೆಗೆ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 4 ದಿನ ಹಾಗೂ ಮೈಸೂರು ಹಾಗೂ ಚಾಮರಾಜನಗರಲದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯಿಂದ ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ನವೆಂಬರ್ 1, 2 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ