Home / ರಾಜಕೀಯ / ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Spread the love

ಪುನೀತ್ ರಾಜ್ ಕುಮಾರ್ ನೇತ್ರದಾನದ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ನಾರಾಯಣ ನೇತ್ರಾಲಯದ ವೈದ್ಯರು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ