Breaking News

ಪುನೀತ್ ನಿಧನದ ಬಳಿಕ ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್‌ಗೆ ರೋಗಿಗಳ ದೌಡಾ

Spread the love

: ಮಂಡ್ಯ: ಸ್ಯಾಂಡಲ್​​ವುಡ್​​ ಪವರ್​ ಸ್ಟಾರ್​ ಪುನೀತ್​ ರಾಜಕುಮಾರ್​​ ಹಠಾತ್ ನಿಧನ ಜನರ ಆತಂಕಕ್ಕೆ ಕಾರಣವಾಗಿದೆ. ಪುನೀತ್ ನಿಧನದ ಬಳಿಕ ಆತಂಕದಿಂದಲೇ ಆಸ್ಪತ್ರೆಯತ್ತ ಜನ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಬರುವ ಹೃದಯ ಸಂಬಂಧಿ ರೋಗಿಗಳ ಸಂಖ್ಯೆ 1ಕ್ಕಿಂತ 3 ಪಟ್ಟು ಹೆಚ್ಚಾಗತೊಡಗಿದೆ.

: ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್‌ಗೆ ರೋಗಿಗಳ ದೌಡಾಯಿಸಿದ್ದಾರೆ. ಹೃದ್ರೋಗ ತಜ್ಞ ಡಾ. ಪ್ರಶಾಂತ್ ಬಳಿ ಚಿಕಿತ್ಸೆ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. ಚಿಕಿತ್ಸೆಗಾಗಿ ಬರುತ್ತಿರುವವರಲ್ಲಿ ಹೆಚ್ಚು ಮಂದಿ ಯುವಜನರು. ಹೃದಯಸಂಬಧಿ ರೋಗಿಗಳ ಪೈಕಿ 70% ಯುವಜನರೇ ಇದ್ದಾರೆ. ಮೊದಲು 40-45 ಜನ ಬರುತ್ತಿದ್ದರು. ಈಗ ಡಿಧೀರ್​​ ಈ ಸಂಖ್ಯೆ 150 ದಾಟಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ