Breaking News

ಉತ್ತರ ಪ್ರದೇಶ ಚುನಾವಣಾ ಮೇಲೆ ಬೆಲೆ ಏರಿಕೆ ಪರಿಣಾಮ ಬೀರುವದಿಲ್ಲ:ಅರವಿಂದ ಬೆಲ್ಲದ

Spread the love

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಇಳಿಸಲು ಕೇಂದ್ರ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಲಿದೆ ಎಂಬ ವಿಶ್ವಾಸವನ್ನು ಶಾಸಕ‌ ಅರವಿಂದ ಬೆಲ್ಲದ ವ್ಯಕ್ತಪಡಿಸಿದರು.

ನಗರದಲ್ಲಿಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು,ಬೆಲೆ ಏರಿಕೆಯಾಗುತ್ತಿರುವದು ಸರ್ಕಾರದ ಗಮನಕ್ಕೆ ಇದೆ. ಸರ್ಕಾರ ಬೆಲೆ ಇಳಿಕೆ ಮಾಡಲು ಯತ್ನಿಸುತ್ತಿದೆ ಎಂದರು.

ತೆರಿಗೆ ವಸೂಲಿ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತಗೆದುಕೊಳ್ಳಲಿದೆ. ಎಲ್ಲಾ ರಾಜ್ಯಗಳಿಗಿಂತಲೂ ರಾಜ್ಯ ಸರ್ಕಾರ ಕಡಿಮೆ ತೆರಿಗೆ ಇದೆ. ಉತ್ತರ ಪ್ರದೇಶ ಚುನಾವಣಾ ಮೇಲೆ ಬೆಲೆ ಏರಿಕೆ ಪರಿಣಾಮ ಬೀರುವದಿಲ್ಲ. ಬೆಲೆ ಏರಿಕೆ ನಿರಂತರ ಪ್ರಕ್ರಿಯೆ ಎಂದರು.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಇನ್ನು 15 ದಿನಗಳಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಅವರು ಈಗಾಗಲೇ ಹೇಳಿದ್ದಾರೆ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ