Breaking News

ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ವಿಧಾನಸಭಾ ಉಪಚುನಾವಣೆಯ ಮತಎಣಿಕೆ ನಾಳೆ

Spread the love

ಹಾವೇರಿ : ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ವಿಧಾನಸಭಾ ಉಪಚುನಾವಣೆಯ ಮತಎಣಿಕೆ ನಾಳೆ ನಡೆಯಲಿದೆ. ಮತ ಎಣಿಕೆಗೆ ಹಾವೇರಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ತಿಳಿಸಿದ್ದಾರೆ.

ಹಾವೇರಿ ಸಮೀಪದ ದೇವಗಿರಿ ಹೊರವಲಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತಎಣಿಕೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಬೆಳಗ್ಗೆ 7 ಗಂಟೆ 30 ನಿಮಿಷಕ್ಕೆ ಸ್ಟ್ರಾಂಗ್ ರೋಮ್ ಓಪನ್ ಮಾಡಲಾಗುತ್ತದೆ.

ಮೊದಲು ಅಂಚೆ ಮತ್ತು ಸೇವಾ ಮತಎಣಿಕೆ ಮಾಡಲಾಗುತ್ತದೆ. ಮತ ಎಣಿಕೆಗೆ ಎರಡು ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ಕೊಠಡಿಯಲ್ಲಿ ತಲಾ 7 ಟೇಬಲ್ ಹಾಕಲಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಕೈಲಾಸಕ್ಕೆ ಕರೆದೊಯ್ಯುವ ನಂಬಿಕೆ, ದೇಹತ್ಯಾಗಕ್ಕೆ ಮುಂದಾದ ಕುಟುಂಬ; ಅಧಿಕಾರಿಗಳಿಂದ ತಡೆ

Spread the loveಚಿಕ್ಕೋಡಿ (ಬೆಳಗಾವಿ): ಇಂದಿನ ಆಧುನಿಕ ದಿನಗಳಲ್ಲೂ ಕುಟುಂಬವೊಂದು ಆಶ್ರಮವೊಂದರ ಚಿಂತನೆಗಳನ್ನು ಅನುಕರಿಸಿ ದೇಹತ್ಯಾಗಕ್ಕೆ ಮುಂದಾದ ಘಟನೆ ಜಿಲ್ಲೆಯ ಅಥಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ