Breaking News

ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭ

Spread the love

ವಿಜಯಪುರ/ಹಾವೇರಿ: ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನ.2ರಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ.

ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

 

ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆಯಲಿದೆ.

ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಾನಗಲ್‌ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ