ಸವದತ್ತಿ: ತಾಲೂಕು ಮುರುಗೋಡ ವರದಿ, ಕಳಪೆ ಕಾಮಗಾರಿ ರಸ್ತೆ ಸರಿಪಡಿಸಲು ಗ್ರಾಮಸ್ಥರ ವೃತ್ತಾಂತ ಮುರುಗೋಡ ದಿಂದ ಆರೋಪಕ್ಕೆ ತೆರಳಲು ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ಸುಮಾರು 5.5 ಕಿಲೋಮೀಟರ್ ರಸ್ತೆ ಕಾಮಗಾರಿ ಕಳಪೆ ಮಟ್ಟದ್ದಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ ವಾಯುವಿಹಾರಕ್ಕೆ ಹಾಗೂ ವಾಹನ ಚಾಲಕರಿಗೆ ತೀವ್ರ ತೊಂದರೆಯಾಗಿದೆ ಸರಕಾರ ಗ್ರಾಮೀಣ ಜನತೆಗೆ ಉಪಯೋಗವಾಗಲೆಂದು ನಿರ್ಮಿಸಿದ ರಸ್ತೆ ಕಾಮಗಾರಿ ಹೀಗೆ ಹದಗೆಟ್ಟಿದ್ದರಿಂದ ಜನರ ತೊಂದರೆ ಅನುಭವಿಸುತ್ತಿದ್ದಾರೆ ವಾಹನ ಚಾಲಕರು ವಾಹನ ನಿಯಂತ್ರಿಸಲಾರದೆ ಬಿದ್ದಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ರಸ್ತೆ ಸರಿಪಡಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
