Breaking News
Home / ರಾಜಕೀಯ / ಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ಸುಮಾರು 5.5 ಕಿಲೋಮೀಟರ್ ರಸ್ತೆ ಕಾಮಗಾರಿ ಕಳಪೆ ಮಟ್ಟದ್ದಾಗಿದೆ:ಮುರುಗೋಡ

ಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ಸುಮಾರು 5.5 ಕಿಲೋಮೀಟರ್ ರಸ್ತೆ ಕಾಮಗಾರಿ ಕಳಪೆ ಮಟ್ಟದ್ದಾಗಿದೆ:ಮುರುಗೋಡ

Spread the love

ಸವದತ್ತಿ: ತಾಲೂಕು ಮುರುಗೋಡ ವರದಿ, ಕಳಪೆ ಕಾಮಗಾರಿ ರಸ್ತೆ ಸರಿಪಡಿಸಲು ಗ್ರಾಮಸ್ಥರ ವೃತ್ತಾಂತ ಮುರುಗೋಡ ದಿಂದ ಆರೋಪಕ್ಕೆ ತೆರಳಲು ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ಸುಮಾರು 5.5 ಕಿಲೋಮೀಟರ್ ರಸ್ತೆ ಕಾಮಗಾರಿ ಕಳಪೆ ಮಟ್ಟದ್ದಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ ವಾಯುವಿಹಾರಕ್ಕೆ ಹಾಗೂ ವಾಹನ ಚಾಲಕರಿಗೆ ತೀವ್ರ ತೊಂದರೆಯಾಗಿದೆ ಸರಕಾರ ಗ್ರಾಮೀಣ ಜನತೆಗೆ ಉಪಯೋಗವಾಗಲೆಂದು ನಿರ್ಮಿಸಿದ ರಸ್ತೆ ಕಾಮಗಾರಿ ಹೀಗೆ ಹದಗೆಟ್ಟಿದ್ದರಿಂದ ಜನರ ತೊಂದರೆ ಅನುಭವಿಸುತ್ತಿದ್ದಾರೆ ವಾಹನ ಚಾಲಕರು ವಾಹನ ನಿಯಂತ್ರಿಸಲಾರದೆ ಬಿದ್ದಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ರಸ್ತೆ ಸರಿಪಡಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ