Breaking News

ಸಮಸ್ತ ಕರ್ನಾಟಕದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಸಂತೋಷ್ ಜಾರಕಿಹೊಳಿ ಯವರು..

Spread the love

ಗೋಕಾಕ:ಗೋಕಾಕ ಹಾಗೂ ನಾಡಿನ ಜನತೆಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ ತಮ್ಮ ಕಾರ್ಖಾನೆಯ ಹಾಗೂ ಸ್ನೇಹಿತರ ಬಳಗದೊಂದಿಗೆ ಸಿಹಿ ಹಂಚಿ ನಮ್ಮ ವಾಹಿನಿಯ ಜೊತೆ ಮಾತನಾಡಿ ದೀಪಾವಳಿಯ ಬಗ್ಗೆ ಕೆಲವು ವಿಷಯ ಗಳನ್ನ ಕೂಡ ಹೇಳಿದ್ದಾರೆ.

ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.
[

ಎಂದು ಹೇಳಿ ಎಲ್ಲರೂ ಈ ಒಂದು ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬ ಹಬ್ಬದ ಜೊತೆ ಜಾಗೃತಿ ಕೂಡ ಇರಲಿ ಎಂಬ ಮಾತನ್ನು ಕೂಡ ಹೇಳಿದ್ದಾರೆ

ಈ ವರ್ಷ ದೀಪಾವಳಿ ಎಲ್ಲರ ಬಾಳಿನ ಅಂಧಕಾರವನ್ನು ದೂರು ಮಾಡಿ ಎಲ್ಲರ ಬೆಳಕಿಗೆ ದೀಪ ಉರಿಸು ವ ದೀಪಾವಳಿ ಆಗಲಿ ಎಂದು ಕೂಡ ಹಾರೈಕೆ ಮಾಡಿದ್ದಾರೆ


Spread the love

About Laxminews 24x7

Check Also

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

Spread the loveಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ