ಹುಬ್ಬಳ್ಳಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನು ಕೆಲವೇ ಕ್ಷಣಗಳಲ್ಲಿ ಸವದತ್ತಿಗೆ ಭೇಟಿ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಅವರು ಸವದತ್ತಿಗೆ ಆಗಮಿಸಿ ಯಲ್ಲಮ್ಮ ದೇವಿಯ ದರ್ಶನ ಪಡೆಯಲಿದ್ದಾರೆ. ಹುಬ್ಬಳ್ಳಿಯಿಂದ ಆಗಮಿಸಲಿರುವ ಬೊಮ್ಮಾಯಿ ದೀಪಾವಳಿ ಹಿನ್ನೆಲೆಯಲ್ಲಿ ಯಲ್ಲಮ್ಮ ದೇವಿಯ ದರ್ಶನ ಪಡೆಯಲಿದ್ದಾರೆ.
ನಂತರ ಶಾಸಕ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ಮನೆಗೆ ಭೇಟಿ ನೀಡಿ ಹುಬ್ಬಳ್ಳಿಗೆ ವಾಪಸ್ಸಾಗಲಿದ್ದಾರೆ.
Laxmi News 24×7