ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅವರು ತೊರೆದು ಹೋಗಿದ್ದಾರೆ. ಅನೇಕ ಸ್ಟಾರ್ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್ಕುಮಾರ್ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.
‘ಭಜರಂಗಿ 2’ ಪ್ರೀ ರಿಲೀಸ್ ಇವೆಂಟ್ ದಿನ ಶಿವರಾಜ್ಕುಮಾರ್, ಯಶ್ ಹಾಗೂ ಪುನೀತ್ ರಾಜ್ಕುಮಾರ್ ಒಟ್ಟಾಗಿ ಡಾನ್ಸ್ ಮಾಡಿದ್ದರು. ಈ ವೇಳೆ ಪುನೀತ್ ಅವರು ತುಂಬಾನೆ ಡಲ್ ಆಗಿದ್ದರಂತೆ. ಈ ಬಗ್ಗೆ ಶಿವರಾಜ್ಕುಮಾರ್ ಅವರು ಹೇಳಿಕೊಂಡಿದ್ದಾರೆ. ಅವರು ಆ ಬಗ್ಗೆ ವಿವರಿಸಿದ್ದರು ವಿಡಿಯೋದಲ್ಲಿದೆ
Laxmi News 24×7